Asianet Suvarna News Asianet Suvarna News

‘ನಾನು ಸಿಎಂ ಆಗ್ಲಿ ಅಂದ್ರೆ ತಪ್ಪೇನಿದೆ?’

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನನ್ನ ಆಪ್ತರು ಅಭಿಮಾನದಿಂದ ನಾನು ಸಿಎಂ ಆಗಲಿ ಎಂದು ಬಯಸುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ. ಜೆಡಿಎಸ್ ಅಧ್ಯಕ್ಷ ಎಚ್. ವಿಶ್ವನಾಥ್  ಟೀಕೆಗೆ ಸಮನ್ವಯ ಸಮಿತಿ ಸಭೆಯಲ್ಲಿ ಉತ್ತರಿಸುತ್ತೇನೆ ಎಂದು ಅವರು ಹೇಳಿದ್ದಾರೆ. 