Asianet Suvarna News Asianet Suvarna News

ಸಿದ್ದರಾಮಯ್ಯಗೆ ಮತ್ತೆ ಕುಕ್ಕಿದ 'ಹಳ್ಳಿ ಹಕ್ಕಿ'

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರು ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಸಲ ಜಿಂದಾಲ್ ವಿಚಾರಕ್ಕೆ ಸಂಬಂಧಿಸಂತೆ ಸಿದ್ದರಾಮಯ್ಯ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗಾದ್ರೆ ಹಕ್ಕಿ ಹಕ್ಕಿ ಸಿದ್ದುಗೆ ಕುಕ್ಕಿದ್ದೇಗೆ ವಿಡಿಯೋದಲ್ಲಿ ನೋಡಿ.

ಬೆಂಗಳೂರು, [ಜೂ.18]: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರು ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಸಲ ಜಿಂದಾಲ್ ವಿಚಾರಕ್ಕೆ ಸಂಬಂಧಿಸಂತೆ ಸಿದ್ದರಾಮಯ್ಯ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗಾದ್ರೆ ಹಕ್ಕಿ ಹಕ್ಕಿ ಸಿದ್ದುಗೆ ಕುಕ್ಕಿದ್ದೇಗೆ ವಿಡಿಯೋದಲ್ಲಿ ನೋಡಿ.

Video Top Stories