ಮಹಿಳೆಯರಿಂದ ಮಹಿಳೆಯರಿಗಾಗಿ ಟ್ಯಾಕ್ಸಿ ಸೇವೆ; ಸುರಕ್ಷತೆಗೆ ಆದ್ಯತೆ!

ಟ್ಯಾಕ್ಸಿ, ಕ್ಯಾಬ್ ಮುಂತಾದ ಸಾರಿಗೆ ವಾಹನಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಕಡಿಮೆ ಅನ್ನೋ ಮಾತುಗಳು ಕೇಳಿಬರುತ್ತಲೇ ಇದೆ. ಇದೀಗ ಮಹಿಳೆಯರ ಸುರಕ್ಷತೆಗಾಗಿ ಹೊಸ ಟ್ಯಾಕ್ಸಿ ಸೇವೆ ಆರಂಭಗೊಂಡಿದೆ. ಮಹಿಳೆಯರಿಂದ ಮಹಿಳೆಯರಿಗಾಗಿ ನೂತನ ಟ್ಯಾಕ್ಸಿ ಸೇವೆ ಆರಂಭಗೊಂಡಿದೆ.
 

Share this Video
  • FB
  • Linkdin
  • Whatsapp

ದೆಹಲಿ(ಜ.24): ಟ್ಯಾಕ್ಸಿ, ಕ್ಯಾಬ್ ಮುಂತಾದ ಸಾರಿಗೆ ವಾಹನಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಕಡಿಮೆ ಅನ್ನೋ ಮಾತುಗಳು ಕೇಳಿಬರುತ್ತಲೇ ಇದೆ. ಇದೀಗ ಮಹಿಳೆಯರ ಸುರಕ್ಷತೆಗಾಗಿ ಹೊಸ ಟ್ಯಾಕ್ಸಿ ಸೇವೆ ಆರಂಭಗೊಂಡಿದೆ. ಮಹಿಳೆಯರಿಂದ ಮಹಿಳೆಯರಿಗಾಗಿ ನೂತನ ಟ್ಯಾಕ್ಸಿ ಸೇವೆ ಆರಂಭಗೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹಿಳಾ ಸುರಕ್ಷತೆ: ಓಲಾ, ಉಬರ್ ಸೇರಿದಂತೆ ಎಲ್ಲಾ ಕ್ಯಾಬ್‌ಗಳಿಗೆ ಹೊಸ ರೂಲ್!.

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಸೇವೆ ಆರಂಭಗೊಂಡಿದೆ. ಟ್ಯಾಕ್ಸಿ ಸೇವೆಯ ವಿವರ ಇಲ್ಲಿದೆ.

Related Video