Yatnal Expelled from BJP । ಯತ್ನಾಳ್ ತಿದ್ದಿಕೊಳ್ಳುತ್ತಾರೆ ಅನ್ನೋ ನಿರೀಕ್ಷೆ ಸುಳ್ಳಾಯ್ತು - ಬಿಜೆಪಿ ವಕ್ತಾರ

Isthiyakh S  | Published: Mar 26, 2025, 8:00 PM IST

ಬಿಜೆಪಿ ಪಕ್ಷದಿಂದ ಯತ್ನಾಳ್ ಉಚ್ಛಾಟನೆ | Yatnal Expelled from BJP | Party Rounds . ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Read More...