ಇನ್ನೂ ಪತ್ತೆಯಾಗದ ಮಣ್ಣಲ್ಲಿ ಮುಚ್ಚಿ ಹೋದ ಯುವಕ!
ಚಿಕ್ಕಮಗಳೂರು ಜಿಲ್ಲೆಯ ಹಿರೇಬೈಲು ಗ್ರಾಮದಲ್ಲಿ ಗುಡ್ಡ ಕುಸಿತದ ಪರಿಣಾಮ, ಯುವಕನೋರ್ವ ಮಣ್ಣಿನಲ್ಲಿ ಸಿಕ್ಕಿಕೊಂಡ ಘಟನೆ ನಡೆದಿದೆ. ಏಕಾಏಕಿ ಗುಡ್ಡದ ಮಣ್ಣು ಕುಸಿದ ಪರಿಣಾಮ ಯುವಕ ಸಂತೋಷ್ ಮಣ್ಣಿನಲ್ಲಿ ಸಿಕ್ಕಿಕೊಂಡಿದ್ದ.
ಚಿಕ್ಕಮಗಳೂರು(ಆ.14): ಚಿಕ್ಕಮಗಳೂರು ಜಿಲ್ಲೆಯ ಹಿರೇಬೈಲು ಗ್ರಾಮದಲ್ಲಿ ಗುಡ್ಡ ಕುಸಿತದ ಪರಿಣಾಮ, ಯುವಕನೋರ್ವ ಮಣ್ಣಿನಲ್ಲಿ ಸಿಕ್ಕಿಕೊಂಡ ಘಟನೆ ನಡೆದಿದೆ. ಏಕಾಏಕಿ ಗುಡ್ಡದ ಮಣ್ಣು ಕುಸಿದ ಪರಿಣಾಮ ಯುವಕ ಸಂತೋಷ್ ಮಣ್ಣಿನಲ್ಲಿ ಸಿಕ್ಕಿಕೊಂಡಿದ್ದ. ನಾಲ್ಕು ದಿನ ಕಳೆದರೂ ಸಂತೋಷ್ ಪತ್ತೆಯಾಗಿಲ್ಲ ಎನ್ನಲಾಗಿದ್ದು, ಆತನ ಪತ್ತೆಗೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...