
ಜಮೀರ್ ಅಹ್ಮದ್ ಖಾನ್‌ಗೆ ಹೊಸ ಹೆಸರು ನಾಮಕರಣ ಮಾಡಿದ ಈಶ್ವರಪ್ಪ
ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಮತ್ತೆ ಕಾಂಗ್ರೆಸ್ ನಾಯಕರು ವಿರುದ್ಧ ವಾಕ್ ಪ್ರಹಾರ ನಡೆಸಿದ್ದು, ಸಿದ್ದರಾಮಯ್ಯ ಸಿಎಂ ಎನ್ನುವ ನಾಯಕರನ್ನು ಫುಲ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೆ ಈಶ್ವರಪ್ಪ ಹರಿಹಾಯ್ದಿದ್ದು, ಕಾಂಗ್ರೆಸ್ ನವರು ನರ ಸತ್ತವರು ಎಂದು ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕೆನ್ನುವ ಕಾಂಗ್ರೆಸ್ ನಾಯಕರು ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ. ಹಾಗಾದ್ರೆ ಈಶ್ವರಪ್ಪ ಏನೆಲ್ಲಾ ಮಾತನಾಡಿದ್ದಾರೆ ನೋಡೋಣ ಬನ್ನಿ.