ಜಮೀರ್ ಮತ್ತೊಮ್ಮೆ ಟ್ರಬಲ್ ಶೂಟರ್; ಬಂಡಾಯ ಥಂಡಾ!
ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದ್ದ ಬಂಡಾಯ ಕೊನೆಗೂ ಶಮನವಾಗಿದೆ. ಬುಧವಾರ ರಾತ್ರಿ ಸಚಿವ ಜಮೀರ್ ಅಹಮದ್ ಖಾನ್ ಬಂಡಾಯ ಅಭ್ಯರ್ಥಿಗಳೊಂದಿಗೆ ನಡೆಸಿರುವ ಗೌಪ್ಯ ಸಭೆ ಫಲಕೊಟ್ಟಿದೆ ಎಂದು ಹೇಳಲಾಗಿದೆ.