ನಾವಿಕ ಕನ್ನಡ ಹಬ್ಬಕ್ಕೂ ವಿನಾಯಕ ಬಂದ.. ಅಮೆರಿಕದಲ್ಲಿಯೂ ಜೈ ಗಣೇಶ

ಸಿನ್ಸಿನಾಟಿ [ಆ. 31] ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿನ  ಕನ್ನಡ ಹಬ್ಬ ಹೊರದೇಶದಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದೇ ವೇದಿಕೆಗೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ‘ನಾವಿಕ’ (ನಾವು ವಿಶ್ವ ಕನ್ನಡಿಗರು-ನಾರ್ತ್ ಅಮೇರಿಕಾ ವಿಶ್ವ ಕನ್ನಡ ಆಗರ) ಸಂಸ್ಥೆಯ 5ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿಯೂ ಗಣೇಶ ಹಬ್ಬ ಆಚರಣೆ ಮಾಡಲಾಯಿತು. ಗಣೇಶ ಹಬ್ಬದ ಝಲಕ್ ಇಲ್ಲಿದೆ.

Share this Video
  • FB
  • Linkdin
  • Whatsapp

ಸಿನ್ಸಿನಾಟಿ [ಆ. 31] ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿನ ಕನ್ನಡ ಹಬ್ಬ ಹೊರದೇಶದಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದೇ ವೇದಿಕೆಗೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ‘ನಾವಿಕ’ (ನಾವು ವಿಶ್ವ ಕನ್ನಡಿಗರು-ನಾರ್ತ್ ಅಮೇರಿಕಾ ವಿಶ್ವ ಕನ್ನಡ ಆಗರ) ಸಂಸ್ಥೆಯ 5ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿಯೂ ಗಣೇಶ ಹಬ್ಬ ಆಚರಣೆ ಮಾಡಲಾಯಿತು. ಗಣೇಶ ಹಬ್ಬದ ಝಲಕ್ ಇಲ್ಲಿದೆ.

ಅಮೆರಿಕದಲ್ಲಿ ನಾವಿಕ ಸಮ್ಮೇಳನ, ಸಂಸದ ತೇಜಸ್ವಿ ಸೂರ್ಯ ಭಾಷಣ

Related Video