ದುಬೈನಲ್ಲಿ ಸಿಲುಕಿದ ಕನ್ನಡಿರಿಗೆ ತವರಿಗೆ ಮರಳಲು ಸರ್ಕಾರದ ನೆರವು, ನೋಂದಣಿ ಮಾಡಿ!

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಕಾರಣ ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ತವರಿಗೆ ಮರಳು ಕರ್ನಾಟಕ ಸರ್ಕಾರ ನೆರವಿನ ಹಸ್ತ ಚಾಚಿದೆ. NRI ಫೋರಂಗಳ ನೇತೃತ್ವದಲ್ಲಿ ಕನ್ನಡಿರಿಗೆ ನೆರವು ನೀಡಲು ಸರ್ಕಾರ ನಿರ್ಧರಿಸಿದೆ. ನಿರುದ್ಯೋಗಿಗಳು, ವಯಸ್ಸಾದವರು, ಆರೋಗ್ಯ ಸಮಸ್ಯೆ ಇದ್ದವರಿಗೆ ಪ್ರಮುಖ ಆದ್ಯತೆ ನೀಡಲು ಸರ್ಕಾರ ಮುಂದಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.01): ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಕಾರಣ ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ತವರಿಗೆ ಮರಳು ಕರ್ನಾಟಕ ಸರ್ಕಾರ ನೆರವಿನ ಹಸ್ತ ಚಾಚಿದೆ. NRI ಫೋರಂಗಳ ನೇತೃತ್ವದಲ್ಲಿ ಕನ್ನಡಿರಿಗೆ ನೆರವು ನೀಡಲು ಸರ್ಕಾರ ನಿರ್ಧರಿಸಿದೆ. ನಿರುದ್ಯೋಗಿಗಳು, ವಯಸ್ಸಾದವರು, ಆರೋಗ್ಯ ಸಮಸ್ಯೆ ಇದ್ದವರಿಗೆ ಪ್ರಮುಖ ಆದ್ಯತೆ ನೀಡಲು ಸರ್ಕಾರ ಮುಂದಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ. 

Related Video