ಅಮೆರಿಕದಲ್ಲಿ ನಾವಿಕ ಕನ್ನಡ ಹಬ್ಬದ ಸಂಭ್ರಮ , ಸಂಗೀತದ ರಸದೌತಣ
ಸಿನ್ಸಿನಾಟಿ [ಆ. 31] ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿ ಕನ್ನಡ ಹಬ್ಬ ಕಳೆಕಟ್ಟಿದೆ. ಅಮೆರಿಕದ ನಾನಾ ಭಾಗಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಸಾಂಸ್ಕೃತಿಕವಾಗಿ ಸಂಘಟಿಸಲು ಅಸ್ತಿತ್ವಕ್ಕೆ ಬಂದ ಸಂಸ್ಥೆ ‘ನಾವಿಕ’ (ನಾವು ವಿಶ್ವ ಕನ್ನಡಿಗರು-ನಾರ್ತ್ ಅಮೇರಿಕಾ ವಿಶ್ವ ಕನ್ನಡ ಆಗರ) ಸಂಸ್ಥೆಯ 5ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡತನ ಮನೆಮಾಡಿದೆ. ಸಿನ್ಸಿನಾಟಿ ಡ್ಯೂಕ್ ಎನರ್ಜಿ ಕನ್‌ವೆಕ್ಷನ್ ಸೆಂಟರ್‌ನಲ್ಲಿ ಸಮ್ಮೇಳನ ಆರಂಭವಾಗಿದ್ದು ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮಗಳು ಅಮೆರಿಕದ ಎಲ್ಲ ಕನ್ನಡಿಗರನ್ನು ಒಂದೇ ಕಡೆ ಸೇರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನು ನೋಡಿ: ಅಮೆರಿಕದಲ್ಲಿ ನಾವಿಕ ಸಮ್ಮೇಳನ, ಸಂಸದ ತೇಜಸ್ವಿ ಸೂರ್ಯ ಭಾಷಣ