Asianet Suvarna News Asianet Suvarna News

ವೇದಿಕೆಯಲ್ಲೇ ಫಿಟ್ನೆಸ್ ತೋರಿಸಿದ ಕ್ರೀಡಾಸಚಿವ ಅನುರಾಗ್‌ ಠಾಕೂರ್..!

ಪ್ರತಿವರ್ಷ ಆಗಸ್ಟ್ 29ರಂದು ಹಾಕಿ ದಿಗ್ಗಜ ಮೇಜರ್ ಧ್ಯಾನ್‌ಚಂದ್ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾದಿನಾಚರಣೆಯನ್ನು ಆಚರಿಸಲಾಗುತ್ತದೆ. ಇತ್ತೀಚೆಗಿನ ವರ್ಷಗಳಲ್ಲಿ ಭಾರತ ಸರ್ಕಾರ ಫಿಟ್ನೆಸ್‌ಗೆ ಹೆಚ್ಚಿನ ಒತ್ತು ನೀಡುತ್ತಿದೆ. ಇದೀಗ ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಫಿಟ್‌ ಇಂಡಿಯಾ ಅಪ್ಲಿಕೇಷನ್‌ ಬಿಡುಗಡೆ ಮಾಡಿದ ಬಳಿಕ ಸತತ 10 ನಿಮಿಷಗಳ ಕಾಲ ಸ್ಕಿಪ್ಪಿಂಗ್ ಮಾಡುವ ಮೂಲಕ ವೇದಿಕೆ ಮೇಲೆಯೇ ತಮ್ಮ ಫಿಟ್ನೆಸ್ ಅನಾವರಣ ಮಾಡಿದ್ದಾರೆ.
 

Aug 30, 2021, 10:49 AM IST

ನವದೆಹಲಿ(ಆ.30): ನೂತನ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ರಾಷ್ಟ್ರೀಯ ಕ್ರೀಡಾ ದಿನಾಚರಣೆಯಂದು ಫಿಟ್‌ ಇಂಡಿಯಾ ಮೊಬೈಲ್‌ ಅಪ್ಲಿಕೇಷನ್ ಬಿಡುಗಡೆ ಮಾಡಿದ್ದಾರೆ. ಇದಷ್ಟೇ ಅಲ್ಲದೇ ವೇದಿಕೆಯಲ್ಲೇ ಠಾಕೂರ್ ತಮ್ಮ ಫಿಟ್ನೆಸ್‌ ತೋರಿಸಿದ್ದಾರೆ.

ಹೌದು, ಪ್ರತಿವರ್ಷ ಆಗಸ್ಟ್ 29ರಂದು ಹಾಕಿ ದಿಗ್ಗಜ ಮೇಜರ್ ಧ್ಯಾನ್‌ಚಂದ್ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾದಿನಾಚರಣೆಯನ್ನು ಆಚರಿಸಲಾಗುತ್ತದೆ. ಇತ್ತೀಚೆಗಿನ ವರ್ಷಗಳಲ್ಲಿ ಭಾರತ ಸರ್ಕಾರ ಫಿಟ್ನೆಸ್‌ಗೆ ಹೆಚ್ಚಿನ ಒತ್ತು ನೀಡುತ್ತಿದೆ. ಇದೀಗ ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಫಿಟ್‌ ಇಂಡಿಯಾ ಅಪ್ಲಿಕೇಷನ್‌ ಬಿಡುಗಡೆ ಮಾಡಿದ ಬಳಿಕ ಸತತ 10 ನಿಮಿಷಗಳ ಕಾಲ ಸ್ಕಿಪ್ಪಿಂಗ್ ಮಾಡುವ ಮೂಲಕ ವೇದಿಕೆ ಮೇಲೆಯೇ ತಮ್ಮ ಫಿಟ್ನೆಸ್ ಅನಾವರಣ ಮಾಡಿದ್ದಾರೆ.

ರಾಷ್ಟ್ರೀಯ ಕ್ರೀಡಾ ದಿನ; ಫಿಟ್ ಇಂಡಿಯಾ ಮೊಬೈಲ್ ಆ್ಯಪ್ ಬಿಡುಗಡೆ!

ಇದಷ್ಟೇ ಅಲ್ಲದೇ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಸುದ್ದಿಗಳ ಒಂದು ನೋಟ ಮಾರ್ನಿಂಗ್ ಎಕ್ಸ್‌ಪ್ರೆಸ್‌ನಲ್ಲಿ.