ಗಾಯದ ನಡುವೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ನೀರಜ್ ಚೋಪ್ರಾ ಮೊದಲ ಪ್ರತಿಕ್ರಿಯೆ!

ಗಾಯದ ನಡುವೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡ ಭಾರತದ ಜಾವಲಿನ್ ಕ್ರೀಡಾಪಟು ನೀರಜ್ ಚೋಪ್ರಾ ಬೆಳ್ಳಿ ಪದಕ ಸಾಧನೆ ಮಾಡಿದ್ದಾರೆ. ಗೆಲವಿನ ಬಳಿಕ ನೀರಜ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
 

Share this Video
  • FB
  • Linkdin
  • Whatsapp

ಪ್ಯಾರಿಸ್(ಆ.09) ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಮೊದಲ ಬೆಳ್ಳಿ ಪದಕ ಗೆದ್ದುಕೊಂಡಿದೆ. ನೀರಜ್ ಚೋಪ್ರಾ ಜಾವಲಿನ್ ಥ್ರೋನಲ್ಲಿ ಬೆಳ್ಳಿ ಸಾಧನೆ ಮಾಡಿದ್ದಾರೆ. ಗಾಯದ ನಡುವೆ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ಪಾಕಿಸ್ತಾನದ ನದೀಮ್ ಈ ಬಾರಿ ಚಿನ್ನದ ಪದಕದ ಸಾಧನೆ ಮಾಡಿದ್ದಾರೆ. ಬೆಳ್ಳಿ ಗೆದ್ದ ಬಳಿಕ ನೀರಜ್ ಚೋಪ್ರಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

Related Video