ಪಂಚಾಂಗ: ಸೂರ್ಯೋಪಾಸನೆಯಿಂದ ಆರೋಗ್ಯ ವೃದ್ಧಿ, ವಿವೇಕ ಜಾಗೃತವಾಗುವುದು
ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಪ್ರತಿಪತ್ / ದ್ವಿತೀಯ ತಿಥಿ, ಪುಷ್ಯ ನಕ್ಷತ್ರ, ಇಂದು ಭಾನುವಾರ.
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೇಗಿವೆ ನೋಡೋಣ ಬನ್ನಿ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಪ್ರತಿಪತ್ / ದ್ವಿತೀಯ ತಿಥಿ, ಪುಷ್ಯ ನಕ್ಷತ್ರ, ಇಂದು ಭಾನುವಾರ. ಸೂರ್ಯನ ಪ್ರಾರ್ಥನೆ, ಸೂರ್ಯನ ಆರಾಧನೆ, ಸೂರ್ಯನಮಸ್ಕಾರ, ಆದಿತ್ಯ ಹೃದಯ ಪಾರಾಯಣ ಮಾಡುವುದರಿಂದ ಸೂರ್ಯನ ಅನುಗ್ರಹವಾಗುತ್ತದೆ. ಸೂರ್ಯನ ಅನುಗ್ರಹದಿಂದ ಆರೋಗ್ಯ ವೃದ್ಧಿಯಾಗುವುದು.
ದಿನ ಭವಿಷ್ಯ: ಈ ರಾಶಿಯವರಿಗೆ ಕೆಲಸದಲ್ಲಿ ನಷ್ಟತೆ, ಎಚ್ಚರಿಕೆ ಬೇಕು, ಪರಮೇಶ್ವನ ಪ್ರಾರ್ಥನೆ ಮಾಡಿ