ಪಂಚಾಂಗ: ಇಂದು ಪುರಿ ಜಗನ್ನಾಥ ಉತ್ಸವ, ಇದರ ಇತಿಹಾಸವೇ ವಿಶಿಷ್ಟವಾದದ್ದು..!

ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ದ್ವಿತೀಯ ತಿಥಿ, ಆಶ್ಲೇಷ ನಕ್ಷತ್ರ, ಇಂದು ಸೋಮವಾರ.

First Published Jul 12, 2021, 8:28 AM IST | Last Updated Jul 12, 2021, 8:29 AM IST

ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲವನ್ನು ನೋಡೋಣ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ದ್ವಿತೀಯ ತಿಥಿ, ಆಶ್ಲೇಷ ನಕ್ಷತ್ರ, ಇಂದು ಸೋಮವಾರ. ಇಂದು ಪುರಿ ಜಗನ್ನಾಥನ ಉತ್ಸವ. ಇದನ್ನು ಕಣ್ತುಂಬಿಸಿಕೊಳ್ಳಲು ದೇಶದ ಮೂಲೆ ಮೂಲೆಗಳಿಂದ ಜನ ಬರುತ್ತಾರೆ. ರಥಾರೂಢನಾದ ಪರಮಾತ್ನನನ್ನು ನೋಡಿದರೆ ಈ ಜನ್ಮಕ್ಕೆ ಮುಕ್ತಿ ಸಿಗುತ್ತದೆ ಎಂಬ ನಂಬಿಕೆಯಿದೆ.