Today Horoscope: ಕನ್ಯಾ ರಾಶಿಯವರಿಗೆ ಸ್ನೇಹಿತರ ಜೊತೆ ಕಲಹ ಉಂಟಾಗಲಿದ್ದು, ಪರಿಹಾರಕ್ಕೆ ವಿಷ್ಣುಸಹಸ್ರನಾಮ ಪಠಿಸಿ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ಶರದ್‌ ಋತು, ಕಾರ್ತಿಕ ಮಾಸ,ಕೃಷ್ಣ ಪಕ್ಷ, ಶುಕ್ರವಾರ, ಚತುರ್ಥಿ ತಿಥಿ, ಪುನರ್ವಸು ನಕ್ಷತ್ರ.

ಇಂದು ಶುಕ್ರವಾರ ಆಗಿರುವುದರಿಂದ ಅಮ್ಮನವರ ಪ್ರಾರ್ಥನೆ ಮಾಡಿ. ಇಂದು ಅವರೆ ದಾನ ಮಾಡಿದ್ರೆ, ಒಳ್ಳೆ ಫಲಸಿಗಲಿದೆ. ಮಿಥುನ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲ. ಹಣಕಾಸಿನ ಸಮೃದ್ಧಿ. ಕುಟುಂಬ ಸಹಕಾರ. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ವಿವೇಕ ಶೂನ್ಯತೆ. ಲಕ್ಷ್ಮೀನಾರಾಯಣರ ಪ್ರಾರ್ಥನೆ ಮಾಡಿ. ಕರ್ಕಟಕ ರಾಶಿಯವರಿಗೆ ವ್ಯಯ ಹೆಚ್ಚಾಗಲಿದೆ. ಚುರುಕು ಬುದ್ಧಿ. ಆಡಳಿತ ಕ್ಷೇತ್ರದವರಿಗೆ ಅನುಕೂಲ. ವೃತ್ತಿಯಲ್ಲಿ ಅನುಕೂಲ. ಸಾಲಬಾಧೆ. ಶತ್ರುಗಳ ಬಾಧೆ. ನರಸಿಂಹ ಪ್ರಾರ್ಥನೆ ಮಾಡಿ.

ಇದನ್ನೂ ವೀಕ್ಷಿಸಿ:  News Hour: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ; ತೆಲಂಗಾಣ-ಛತ್ತೀಸ್‌ಗಢ ಕಾಂಗ್ರೆಸ್‌, ವಿಜೋರಾಂ ಅತಂತ್ರ?

Related Video