Today Horoscope: ಇಂದು ಗೀತಾ ಜಯಂತಿ ಇದ್ದು, ನಮ್ಮ ದುಃಖ-ಸಂಕಟ ಪರಿಹಾರಕ್ಕೆ ಕೃಷ್ಣನ ಸಲಹೆ ಏನು..?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ಶುಕ್ರವಾರ, ದಶಮಿ ತಿಥಿ, ಅಶ್ವಿನಿ ನಕ್ಷತ್ರ.

ಇಂದು ಗೀತಾ ಜಯಂತಿ ಇದ್ದು, ಭಗವದ್ಗೀತೆಯನ್ನು ಕೃಷ್ಣ ಅರ್ಜುನನಿಗೆ ಬೋಧಿಸಿದ ದಿನವಾಗಿದೆ. ಇದು ಹಿಂದೂಗಳ ಪವಿತ್ರ ಗ್ರಂಥವಾಗಿದೆ. ಅಲ್ಲದೇ ಅರ್ಜುನನ ಪ್ರಶ್ನೆಗಳಿಗೆ ಕೃಷ್ಣ ಉತ್ತರ ಕೊಟ್ಟ ದಿನವಾಗಿದೆ. ಅರ್ಜುನನ ಮೂಲಕ ಭಗವಂತ ನಮ್ಮೆಲ್ಲಾರಿಗೂ ಉತ್ತರ ಕೊಟ್ಟಿದ್ದಾನೆ. ಕನ್ಯಾ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲವಿದ್ದು, ಮಕ್ಕಳಿಂದ ಮನಸ್ತಾಪ ಬರಲಿದೆ. ಆರೋಗ್ಯ ಸಮಸ್ಯೆ ಕಾಡಲಿದೆ. ಪರಿಹಾರಕ್ಕೆ ಕೃಷ್ಣನ ಪ್ರಾರ್ಥನೆ ಮಾಡಿ. 

ಇದನ್ನೂ ವೀಕ್ಷಿಸಿ: ಆಯೋಧ್ಯೆ ರಾಮ ಮಂದಿರ ಆಹ್ವಾನ ಕುರಿತು ಅಚ್ಚರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ!

Related Video