Today Horoscope: ಇಂದು ಕನಕದಾಸರ ಜಯಂತಿ ಇದ್ದು, 12 ರಾಶಿಗಳ ಭವಿಷ್ಯ ಹೇಗಿದೆ ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ,ಶರದ್‌ ಋತು,ಕಾರ್ತಿಕ ಮಾಸ,ಕೃಷ್ಣ ಪಕ್ಷ, ಗುರುವಾರ,‌ ತೃತೀಯ ತಿಥಿ, ಆರಿದ್ರಾ ನಕ್ಷತ್ರ.

ಇಂದು ಕನಕದಾಸರ ಜಯಂತಿ ಇದ್ದು, ಇವರು ಗುರುಗಳಲ್ಲಿ ಅತ್ಯುತ್ತಮರು. ಮೇಷ ರಾಶಿಯವರಿಗೆ ಇಂದು ಸಹೋದರರ ,ಬಂಧುಗಳ, ಸಂಗಾತಿ ಸಹಕಾರ ಇರಲಿದೆ. ವೃತ್ತಿಯಲ್ಲಿ ಕಿರಿಕಿರಿ. ಗಣಪತಿ ಪ್ರಾರ್ಥನೆ ಮಾಡಿ. ವೃಷಭ ರಾಶಿಯವರಿಗೆ ಕುಟುಂಬ ಸೌಖ್ಯತೆ ಇರಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ. ಸ್ತ್ರೀಯರಿಗೆ ಸೌಕರ್ಯ. ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರಿಗಳಿಗೆ ಅನುಕೂಲ. ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಇಂದು ವಿಷ್ಣು ಪ್ರಾರ್ಥನೆ ಮಾಡಿ.

ಇದನ್ನೂ ವಿಕ್ಷಿಸಿ: News Hour: ಮೇಲ್ಮನವಿ ವಾಪಾಸ್‌ ಪಡೆದ ಡಿಕೆಡಿ, ಜೈಲಿಗೆ ಹೋಗೋಕೆ ರೆಡಿಯಾಗಿ ಎಂದ ಬಿಜೆಪಿ!

Related Video