Today Horoscope: ಇಂದು ಈ ರಾಶಿಯವರಿಗೆ ವೃತ್ತಿಯಲ್ಲಿ ಒತ್ತಡವಿದ್ದು, ಪ್ರಯಾಣದಲ್ಲೂ ತೊಂದರೆ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

First Published Apr 12, 2024, 9:21 AM IST | Last Updated Apr 12, 2024, 9:21 AM IST

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಶುಕ್ರವಾರ,ಚತುರ್ಥಿ ತಿಥಿ, ರೋಹಿಣಿ ನಕ್ಷತ್ರ.

ಶುಕ್ರವಾರ ರೋಹಿಣಿ ನಕ್ಷತ್ರ ಇದ್ದು, ಕೃಷ್ಣ ಮತ್ತು ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ. ಮಿಥುನ ರಾಶಿಯವರಿಗೆ ಈ ದಿನ ವೃತ್ತಿಯಲ್ಲಿ ಅನುಕೂಲ. ಸಹೋದ್ಯೋಗಿಗಳ ಸಹಕಾರ. ಸ್ತ್ರಿಯರಿಗೆ ವ್ಯಯ. ಆಪ್ತರಿಗಾಗಿ ವ್ಯಯ ಮಾಡುವಿರಿ. ಆಪ್ತರು ದೂರಾಗುತ್ತಾರೆ. ಲಕ್ಷ್ಮೀನಾರಾಯಣರ ಪ್ರಾರ್ಥನೆ ಮಾಡಿ. ಕರ್ಕಟಕ ರಾಶಿಯವರಿಗೆ ಲಾಭದಾಯಕ ದಿನ. ವ್ಯಾಪಾರದಲ್ಲಿ ಅನುಕೂಲ. ಸ್ತ್ರೀಯರಿಗೆ ಮಾನ್ಯತೆ. ವೃತ್ತಿಯಲ್ಲಿ ಅನುಕೂಲ. ಹಿರಿಯರಿಂದ ಸಲಹೆ. ದೇವತಾಕಾರ್ಯಗಳಲ್ಲಿ ಭಾಗಿ. ಇಷ್ಟದೇವರ ಪ್ರಾರ್ಥನೆ ಮಾಡಿ.

ಇದನ್ನೂ ವೀಕ್ಷಿಸಿ:  ಲಾಲ್ ಬಹದ್ದೂರ್ ಶಾಸ್ತ್ರಿಜೀ ಆ ದಿನ ಫೋನ್‌ನಲ್ಲಿ ಹೇಳಿದ್ದೇನು? ಇಂಡೋ-ಪಾಕ್‌ ಯುದ್ಧದ ಪರಿಣಾಮವೇನು ?

Video Top Stories