Asianet Suvarna News Asianet Suvarna News

Today Horoscope: ಈ ರಾಶಿಯವರಿಗೆ ಇಂದು ಹಣಕಾಸಿನ ತೊಡಕಿದ್ದು, ವೃತ್ತಿಯಲ್ಲಿ ಅನುಕೂಲ ಇದೆ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಬುಧವಾರ,ನವಮಿ ತಿಥಿ, ಉತ್ತರಾಷಾಢ ನಕ್ಷತ್ರ.

ಬುಧವಾರ ನವಮಿ ಬಂದಿರುವುದರಿಂದ ಗಣಪತಿ ಸಹಿತ ಇರುವ ಅಮ್ಮನವರ ದೇವಸ್ಥಾನಕ್ಕೆ ಹೋಗಿ, ಕಬ್ಬಿನ ಹಾಲಿನ ಅಭಿಷೇಕ ಮಾಡಿಸಿ. ಸಿಂಹ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲ. ಸಾಲ ನಿವಾರಣೆಯ ದಿನ. ವಿದೇಶದಿಂದ ಲಾಭ. ಹಿರಿಯರಿಂದ ಶುಭ ಸುದ್ದಿ. ಶಿವನಿಗೆ ರುದ್ರಾಭಿಷೇಕ ಮಾಡಿಸಿ. 
ಕನ್ಯಾ ರಾಶಿಯವರಿಗೆ ವೃತ್ತಿಯಲ್ಲಿ ತೊಡಕು. ಮಕ್ಕಳಿಂದ ಸಮಾಧಾನ. ವ್ಯಾಪಾರಿಗಳಿಗೆ ಲಾಭದ ದಿನ. ಗಣಪತಿಗೆ ಅಭಿಷೇಕ ಮಾಡಿಸಿ. 

ಇದನ್ನೂ ವೀಕ್ಷಿಸಿ:  Watch Video: ಚಾಮರಾಜನಗರದಲ್ಲಿ ಸುನೀಲ್ ಬೋಸ್ V/S ಬಾಲರಾಜ್! ಮಗನ ಗೆಲ್ಲಿಸಲು ಪ್ರತಿಷ್ಠೆ ಪಣಕ್ಕಿಟ್ಟ ಮಹದೇವಪ್ಪ!

Video Top Stories