Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

First Published Dec 28, 2023, 9:07 AM IST | Last Updated Dec 28, 2023, 9:07 AM IST

ಶ್ರೀ ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಗುರುವಾರ, ದ್ವಿತೀಯ ತಿಥಿ, ಪುನರ್ವಸು ನಕ್ಷತ್ರ.

ಇಂದು ಮಹಾಲಕ್ಷ್ಮೀ ಆರಾಧನೆ ಮಾಡಿ. ಅಪೂಪ ಹಾಗೂ ಪಾಯಸವನ್ನು ಅಮ್ಮನವರಿಗೆ ನೈವೇದ್ಯ ಮಾಡಿ. ಮೇಷ ರಾಶಿಯವರಿಗೆ ಇಂದು ಸಹೋದರರ ಸಹಕಾರ ಇರಲಿದೆ. ಸೇವಕರಿಂದ ಅನುಕೂಲ, ಆರೋಗ್ಯದಲ್ಲಿ ಚೇತರಿಕೆ ಕಾಣಲಿದೆ. ವೃತ್ತಿಯಲ್ಲಿ ಲಾಭವಿರಲಿದ್ದು, ಸ್ತ್ರೀಯರಿಗೆ ನಷ್ಟವಾಗಲಿದೆ. ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ. ವೃಷಭ ರಾಶಿಯವರಿಗೆ ಕುಟುಂಬ ಸೌಖ್ಯ ಇರಲಿದೆ. ವಿದ್ಯಾರ್ಥಿಗಳಿಗೆ ಅನುಕೂಲವಿರಲಿದೆ.

ಇದನ್ನೂ ವೀಕ್ಷಿಸಿ:  ಹೆಣ್ಣು ಹೆತ್ತವಳಿಗೆ ನಡುರಸ್ತೆಯಲ್ಲೇ ಕಾಲಿನಿಂದ ಒದ್ದು ಚಿತ್ರಹಿಂಸೆ! ವಿಡಿಯೋ ವೈರಲ್

Video Top Stories