Today Horoscope: ಈ ರಾಶಿಯವರಿಗೆ ವೃತ್ತಿಯಲ್ಲಿ ಸ್ಥಾನಮಾನ ಹೆಚ್ಚಳವಾಗಲಿದ್ದು, ಹಣಕಾಸಿನ ತೊಂದರೆ ಆಗಲಿದೆ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

First Published Dec 29, 2023, 9:02 AM IST | Last Updated Dec 29, 2023, 9:02 AM IST

ಶ್ರೀ ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಶುಕ್ರವಾರ, ತೃತೀಯ ತಿಥಿ, ಪುಷ್ಯ ನಕ್ಷತ್ರ.

ಇಂದು ಮಹಾಲಕ್ಷ್ಮೀಯ ಸನ್ನಿಧಾನಕ್ಕೆ ಬಿಳಿ ತಾವರೆಯನ್ನೋ ಅಥವಾ ಕಮಲ ಪುಷ್ಪವನ್ನು ಅರ್ಪಿಸಿ, ಇದರಿಂದ ಶುಕ್ರನ ಅನುಗ್ರಹ ಉಂಟಾಗುತ್ತದೆ. ಮಿಥುನ ರಾಶಿಯವರಿಗೆ ಶತ್ರುಗಳ ಭಯ, ಸಾಲದ ಬಾಧೆ ಕಾಡಲಿದೆ. ವೃತ್ತಿಯಲ್ಲಿ ಅನುಕೂಲವಿದ್ದು, ಸಂಗಾತಿ ಸಹಕಾರ ದೊರೆಯಲಿದೆ. ಕರ್ಕಟಕ ರಾಶಿಯವರಿಗೆ ಆರೋಗ್ಯದಲ್ಲಿ ಚೇತರಿಕೆ ಕಾಣಲಿದ್ದು, ವೃತ್ತಿಯಲ್ಲಿ ಅನುಕೂಲ. ಇಂದು ಸಾಧನೆಯ ದಿನವಾಗಿದೆ. ವಿಷ್ಣು ಸಹಸ್ರನಾಮ ಪಠಿಸಿ.

ಇದನ್ನೂ ವೀಕ್ಷಿಸಿ:  Narayana Gowda: ಕರವೇ ನಾರಾಯಣ ಗೌಡರ ಮೊದಲ ಪ್ರತಿಭಟನೆ ಪ್ರಾರಂಭವಾಗಿದ್ದು ಹೇಗೆ? ಹಿಂದಿ ಭಾಷಿಕರನ್ನು ಕಂಡ್ರೆ ಆಗುವುದಿಲ್ವಾ ?

Video Top Stories