Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಇಂದು ಶನಿದೇವರ, ನಾಗನ ಆರಾಧನೆ ಮಾಡಿ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಶನಿವಾರ, ತೃತೀಯ ತಿಥಿ, ಆಶ್ಲೇಷ ನಕ್ಷತ್ರ.

ಶನಿವಾರ ಆಶ್ಲೇಷ ನಕ್ಷತ್ರ ಇರುವುದರಿಂದ ಶನಿ ದೇವನ ಪ್ರಾರ್ಥನೆ ಹಾಲೂ ತಿಲಾಭಿಷೇಕಲ ಮಾಡಿಸಿ. ಜೊತೆಗೆ ನಾಗ ದೇವರಿಗೆ ಎಳನೀರಿನ ಅಭಿಷೇಕ ಮಾಡಿಸಿ. ವೃಶ್ಚಿಕ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲವಿದ್ದು, ಲಾಭದ ದಿನವಾಗಿದೆ. ಆದ್ರೆ ಹಣಕಾಸಿನ ತೊಂದರೆ ಆಗಲಿದೆ. ಊಟಕ್ಕೆ ಅಭಾವ ಉಂಟಾಗಲಿದ್ದು, ಅನ್ನಪೂರ್ಣೆ ಹಾಗೂ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ. ಧನಸ್ಸು ರಾಶಿಯವರು ವೃತ್ತಿಯಲ್ಲಿ ಶ್ರಮ ಪಡಬೇಕಾಗುತ್ತದೆ. ಆಪ್ತರು ದೂರವಾಗುತ್ತಾರೆ. ಮನಸ್ಸಿಗೆ ಬೇಸರವಾಗುವ ಸಾಧ್ಯತೆ ಇದೆ. ವಿಷ್ಣು ಸಹಸ್ರನಾಮ ಪಠಿಸಿ. 

ಇದನ್ನೂ ವೀಕ್ಷಿಸಿ:  News Hour: ನಾಳೆ ರಾಮನೂರು ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ!

Related Video