Asianet Suvarna News Asianet Suvarna News

Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಶುಕ್ರವಾರ, ಚತುರ್ದಶಿ ತಿಥಿ, ಆಶ್ಲೇಷ ನಕ್ಷತ್ರ.

ಆಶ್ಲೇಷ ನಕ್ಷತ್ರ ಇರುವುದರಿಂದ ಚಂದ್ರನಿಗೆ ಬಲವಿರುತ್ತದೆ. ಹಾಗಾಗಿ ನಮ್ಮ ಮನಸ್ಸು ತುಂಬಾ ನಿರಾಳವಾಗಿರುತ್ತದೆ. ಇಂದು ನಾಗಾರಾಧನೆ ಮಾಡಿ. ಇದರಿಂದ ಅರಿವಿನ ಬೆಳಕು ಬರಲಿದೆ. ನಾಗದೇವರಿಗೆ ಅಭಿಷೇಕವನ್ನು ಮಾಡಿಸಿ, ತೀರ್ಥ ಸೇವನೆ ಮಾಡಿ. ಕರ್ಕಟಕ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲವಿದ್ದು, ಸ್ವಂತ ವ್ಯಾಪಾರಿಗಳಿಗೆ ಲಾಭವಿದೆ. ಅಲ್ಲದೇ ಶುಭ ಕಾರ್ಯಗಳಿಗೆ ವಿರೋಧ ಬರಲಿದೆ. ಕಟೀಲು ದುರ್ಗಾ ಪ್ರಾರ್ಥನೆ ಮಾಡಿ.

ಇದನ್ನೂ ವೀಕ್ಷಿಸಿ:  Sandalwood: ಬೆಂಗಳೂರಿನಲ್ಲಿ ನಡೆದ ನೈಜ ಘಟನೆ ಆಧಾರಿತ ಸಿನಿಮಾವೇ 'ಮಿಸ್ಟರ್‌ ನಟ್ವರ್‌ ಲಾಲ್‌'!

Video Top Stories