Today Horoscope: ಇಂದು ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭ ಫಲ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

First Published Jan 13, 2024, 9:51 AM IST | Last Updated Jan 13, 2024, 9:51 AM IST

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ, ಶನಿವಾರ, ದ್ವಿತೀಯ ತಿಥಿ, ಶ್ರವಣ ನಕ್ಷತ್ರವಾಗಿದೆ. ಈ ದಿವಸ ಶ್ರವಣ ನಕ್ಷತ್ರ ಇದ್ದು ಚಂದ್ರ ಮಕರ ರಾಶಿಯಲ್ಲಿರುತ್ತಾನೆ. ಇಂದು ಶನಿವಾರವಾಗಿದ್ದು ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭ ಫಲ ಪ್ರಾಪ್ತಿಯಾಗುತ್ತದೆ. 

ಈ ರಾಶಿಗೆ ಕಂಡ ಕನಸು ನನಸಾಗುವ ಸಮಯ