Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಕಾಡಲಿದ್ದು, ದೇಹಕ್ಕೆ ಪೆಟ್ಟುಬೀಳುವ ಸಾಧ್ಯತೆ ಇದೆ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಶನಿವಾರ, ಸಪ್ತಮಿ ತಿಥಿ, ಹಸ್ತ ನಕ್ಷತ್ರ.

ಈ ದಿನ ಶನಿದೇವನಿಗೆ ಹೆಚ್ಚಿನ ಬಲವಿರುತ್ತದೆ. ಆತ ಶ್ರಮಕ್ಕೆ ಅಧಿಪತಿಯಾಗಿದ್ದಾನೆ. ಇಂದು ಶನಿ ದೇವನ ಪ್ರಾರ್ಥನೆ ಮಾಡಿ. ಮೇಷ ರಾಶಿಯವರಿಗೆ ಧನಲಾಭ. ಸ್ವಯಂ ಉದ್ಯೋಗದಲ್ಲಿ ಲಾಭ. ಸ್ತ್ರೀಯರಿಗೆ ಸಾಲಬಾಧೆ. ಮಾನಸಿಕ ಕಿರಿಕಿರಿ. ಬಂಧು-ಮಿತ್ರರಲ್ಲಿ ಮನಸ್ತಾಪ. ಅಮ್ಮನವರಿಗೆ ಅಕ್ಕಿ ಸಮರ್ಪಣೆ ಮಾಡಿ. ಕರ್ಕಟಕ ರಾಶಿಯವರಿಗೆ ಆರೋಗ್ಯ ಬಾಧೆ ಕಾಡಲಿದೆ. ಚರ್ಮ ಸಮಸ್ಯೆ. ವೃತ್ತಿಯಲ್ಲಿ ಅನುಕೂಲ. ಸಹೋದರರ ಸಹಕಾರ. ಗಂಟಲಬಾಧೆ. ದುರ್ಗಾ ಕವಚ ಪಠಿಸಿ.

ಇದನ್ನೂ ವೀಕ್ಷಿಸಿ: ಬಾರದ ಲೋಕಕ್ಕೆ ಪಯಣ ಬೆಳೆಸಿದ ಅಪರ್ಣಾ..ಬಾಳ ನಿರೂಪಣೆ ಮುಗಿಸಿ ಚಿರ ನಿದ್ರೆಗೆ ಜಾರಿದ ನಟಿ

Related Video