Today Horoscope: ಈ ರಾಶಿಯವರಿಗೆ ಇಂದು ಶತ್ರುಗಳ, ಸಾಲ ಬಾಧೆ ಕಾಡಲಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಮಂಗಳವಾರ, ದ್ವಾದಶಿ ತಿಥಿ, ಸ್ವಾತಿ ನಕ್ಷತ್ರ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ವಾತಿ ನಕ್ಷತ್ರ ನರಸಿಂಹಸ್ವಾಮಿಗೆ ಶ್ರೇಷ್ಠವಾದ ನಕ್ಷತ್ರವಾಗಿದ್ದು, ಇವರು ಧರ್ಮಿಷ್ಠರಾಗಿರುತ್ತಾರೆ. ಈ ದಿನ ನರಸಿಂಹಸ್ವಾಮಿ ಸನ್ನಿಧಾನದಲ್ಲಿ ಅಭಿಷೇಕ ಮಾಡಿಸಿ, ಇದರಿಂದ ಒಳಿತಾಗಲಿದೆ. ಕತ್ತಲಿನಿಂದ ಬೆಳಕಿನೆಡೆಗೆ ಬರಬೇಕಾದರೆ, ನರಸಿಂಹನ ಕೃಪೆ ಬೇಕಾಗುತ್ತದೆ. ತುಲಾ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲವಿದ್ದು, ಸ್ತ್ರೀಯರಿಗೆ ಸಹಕಾರ. ಹೆಚ್ಚಿನ ವ್ಯಯ. ಕಾಲಿಗೆ ಪೆಟ್ಟಾಗಲಿದೆ. ವಿಷ್ಣು ಸಹಸ್ರನಾಮ ಪ್ರಾರ್ಥನೆ ಮಾಡಿ.

ಇದನ್ನೂ ವೀಕ್ಷಿಸಿ: ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್ ಬೆಲೆ ಏರಿಸಿದ್ರಾ..? ಎಡವಟ್ಟಿಗೆಲ್ಲಾ ಗ್ಯಾರಂಟಿನೇ ಕಾರಣನಾ..?

Related Video