Today Horoscope: ಈ ರಾಶಿಯವರಿಗೆ ನೀರಿನ ಸಾಂಕ್ರಾಮಿಕ ಬಾಧೆ ಕಾಡಲಿದ್ದು, ವೃತ್ತಿಯಲ್ಲಿ ಅನುಕೂಲವಿದೆ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

First Published Jun 28, 2024, 8:24 AM IST | Last Updated Jun 28, 2024, 8:25 AM IST

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಶುಕ್ರವಾರ, ಸಪ್ತಮಿ ತಿಥಿ, ಪೂರ್ವಾಭಾದ್ರ ನಕ್ಷತ್ರ.

ಕ್ಷಯ ಪಕ್ಷದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಇಂದು ಅಮ್ಮನವರ ಪ್ರಾರ್ಥನೆ ಮಾಡಿ. ಮಹಾಲಕ್ಷ್ಮಿಗೆ ಪ್ರಿಯವಾದ ಕಮಲ ಪುಷ್ಪಗಳನ್ನು ಸಮರ್ಪಣೆ ಮಾಡಿ. ಮೇಷ ರಾಶಿಯವರಿಗೆ ಸುಖನಷ್ಟ. ಮನಸ್ಸಿಗೆ ಶಾಂತಿ ಇಲ್ಲ. ಹೋರಾಟದ ಮನೋಭಾವ. ವೃತ್ತಿಯಲ್ಲಿ ಅನುಕೂಲ. ಅಮ್ಮನವರಿಗೆ ಕ್ಷೀರದಾನ ಮಾಡಿ. ವೃಷಭ ರಾಶಿಯವರಿಗೆ ವ್ಯವಹಾರದಲ್ಲಿ ಎಚ್ಚರವಹಿಸಿ. ಭಯದ ವಾತಾವರಣ. ಸಹೋದರರಲ್ಲಿ ಭಿನ್ನಾಭಿಪ್ರಾಯ. ವೃತ್ತಿಯಲ್ಲಿ ಅನುಕೂಲ. ಹಿರಿಯರ ಸಹಕಾರ. ಅಮ್ಮನವರ ಸನ್ನಿಧಾನದಲ್ಲಿ ಅಕ್ಕಿ ಸಮರ್ಪಣೆ ಮಾಡಿ.

ಇದನ್ನೂ ವೀಕ್ಷಿಸಿ:  ಊಟ, ನಿದ್ದೆ ಇಲ್ಲದೆ ಇದ್ದರೂ ಪರವಾಗಿಲ್ಲ, ಮೇಕಪ್ ಇಲ್ಲದೆ ಪವಿತ್ರಾ ಗೌಡ ಇರಲ್ವಾ: ನೆಟ್ಟಿಗರು ಕಿಡಿ