Today Horoscope: ಬುಧ ನೀಚ ಸ್ಥಾನಕ್ಕೆ ಹೋಗುತ್ತಿದ್ದು, ಇದರಿಂದ ಯಾವ ರಾಶಿಯವರಿಗೆ ಶುಭ-ಅಶುಭ ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಗುರುವಾರ,ದ್ವಾದಶಿ ತಿಥಿ, ಉತ್ತರಾಷಾಢ ನಕ್ಷತ್ರ.

ಇಂದು ಬುಧ ನೀಚ ಸ್ಥಾನಕ್ಕೆ ಹೋಗುತ್ತಿದ್ದು, ಮೀನಾ ರಾಶಿಗೆ ಪ್ರವೇಶ ಮಾಡುತ್ತಿದ್ದಾನೆ. ಶುಕ್ರ ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶ ಮಾಡುತ್ತಿದ್ದಾನೆ. ಬುಧ ನೀಚ ಸ್ಥಾನಕ್ಕೆ ಹೋಗುತ್ತಿರುವುದರಿಂದ ವಿಷ್ಣು ಸನ್ನಿಧಾನದಲ್ಲಿ ಪೂಜೆ ಮಾಡಿಸಿ. ವೃಷಭ ರಾಶಿಯವರಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಹಣಕಾಸಿನ ವ್ಯತ್ಯಾಸ. ಮಕ್ಕಳಲ್ಲಿ ಅಸಮಾಧಾನ. ವೃತ್ತಿಯಲ್ಲಿ ಅನುಕೂಲ. ವಿಷ್ಣು ಸಹಸ್ರನಾಮ ಪಠಿಸಿ.

ಇದನ್ನೂ ವೀಕ್ಷಿಸಿ:  ಸ್ಟ್ರೋಕ್ ಆದಾಗ ಗೋಲ್ಡನ್ ಅವರ್ ಎಷ್ಟು ಮುಖ್ಯ ?

Related Video