Today Horoscope: ಈ ದಿನ ಸೋಮಪ್ರದೋಷ ಪೂಜೆ ಮಾಡುವುದರಿಂದ ದೊರೆಯುವ ಫಲವೇನು ಗೊತ್ತಾ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ಸೋಮವಾರ, ದ್ವಾದಶಿ ತಿಥಿ, ಚಿತ್ರಾ ನಕ್ಷತ್ರ.

ವೈಶಾಖ ಮಾಸದ ದ್ವಾದಶಿಯನ್ನು ಪರಶುರಾಮನ ದ್ವಾದಶಿ ಎಂದು ಕರೆಯಲಾಗುತ್ತದೆ. ಈ ದಿನ ಸೋಮಪ್ರದೋಷ ಇದ್ದು, ಶಾಂಭಸದಾಶಿವರ ಪ್ರಾರ್ಥನೆಯನ್ನು ಮಾಡಿ. ಇದರಿಂದ ನಿಮ್ಮ ದೋಷಗಳು ದೂರವಾಗುತ್ತವೆ. ಮೇಷ ರಾಶಿಯ ಸ್ತ್ರೀಯರಿಗೆ ಆರೋಗ್ಯ ವ್ಯತ್ಯಾಸವಾಗಲಿದೆ. ಸಾಲಬಾಧೆ. ನೀರಿನಿಂದ ಸಮಸ್ಯೆ. ಕುಟುಂಬ ರಕ್ಷಣೆ. ವೃತ್ತಿಯಲ್ಲಿ ಅನುಕೂಲ. ದುರ್ಗಾ ಕವಚ ಪಠಿಸಿ.

ಇದನ್ನೂ ವೀಕ್ಷಿಸಿ: ಆಂಧ್ರ ಎಲೆಕ್ಷನ್​​ ಬಳಿಕ ಟಾಲಿವುಡ್​​ನಲ್ಲಿ ಸ್ಟಾರ್ಸ್​​​ಗಳ ವಿವಾದ: ಅಲ್ಲು ಅರ್ಜುನ್​ ವಿರುದ್ಧ ಹೆಚ್ಚಾಯ್ತು ಕೋಪ!

Related Video