Today Horoscope: ಈ ದಿನ ಅಮ್ಮನವರ ಪ್ರಾರ್ಥನೆ ಮಾಡಿ..ಇದರಿಂದ ದೊರೆಯುವ ಫಲವೇನು ಗೊತ್ತಾ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

First Published May 24, 2024, 8:39 AM IST | Last Updated May 24, 2024, 8:40 AM IST

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಶುಕ್ರವಾರ, ಪ್ರತಿಪತ್‌ ತಿಥಿ, ಅನೂರಾಧ ನಕ್ಷತ್ರ.

ಪ್ರತಿಪತ್‌ ತಿಥಿ ಇರುವುದರಿಂದ ಈ ದಿನ ಶುಭಕಾರ್ಯಗಳನ್ನು ಮಾಡುವುದಿಲ್ಲ. ಇಂದು ಅಮ್ಮನವರ ಪ್ರಾರ್ಥನೆ ಮಾಡಿ. ಮಿಥುನ ರಾಶಿಯ ಸ್ತ್ರೀಯರಿಗೆ ಸಾಲಬಾಧೆ. ವೃತ್ತಿಯಲ್ಲಿ ಪರಿಶ್ರಮ. ಶಿರೋಬಾಧೆ. ಧನ್ವಂತರೀ ಪ್ರಾರ್ಥನೆ ಮಾಡಿ. ಕರ್ಕಟಕ ರಾಶಿಯವರಿಗೆ ವೃತಿಯಲ್ಲಿ ಲಾಭವಿದ್ದು, ಮಕ್ಕಳ ಸಹಕಾರ ಇರಲಿದೆ. ಹೊಸ ಯೋಜನೆಗಳಿಗೆ ಸಮ್ಮತಿ. ಕಾಲಿನ ಬಾಧೆ. ಅಮ್ಮನವರ ಪ್ರಾರ್ಥನೆ ಮಾಡಿ.

ಇದನ್ನೂ ವೀಕ್ಷಿಸಿ:  Cardiac rehabilitation ಎಂದರೇನು, ಹೃದಯದ ಆರೋಗ್ಯಕ್ಕೇನು ಪ್ರಯೋಜನ?