Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? 12 ರಾಶಿಗಳ ಫಲ ಯಾವ ರೀತಿ ಫಲ ಇದೆ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಬುಧವಾರ ,ಷಷ್ಠಿ ತಿಥಿ, ಶ್ರವಣ ನಕ್ಷತ್ರ.

ಷಷ್ಠಿ ತಿಥಿ ಇರುವುದರಿಂದ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ. ಜೊತೆಗೆ ಇಂದು ಅಮ್ಮನವರ ಪ್ರಾರ್ಥನೆ ಮಾಡಿ. ಮೇಷ ರಾಶಿಯವರಿಗೆ ಬುದ್ಧಿಶೂನ್ಯತೆ. ವೃತ್ತಿಯಲ್ಲಿ ಅನುಕೂಲ. ಕುಟುಂಬ ವಿಚಾರಗಳಲ್ಲಿ ಗೊಂದಲ. ಹಿರಿಯರ ಮಾರ್ಗದರ್ಶನ ಪಡೆಯಿರಿ. ಈಶ್ವರನಿಗೆ ಅಭಿಷೇಕ ಮಾಡಿಸಿ. ವೃಷಭ ರಾಶಿಯವರಿಗೆ ಕೆಲಸದಲ್ಲಿ ಅನುಕೂಲ. ಉತ್ತಮ ಕಾರ್ಯಗಳಲ್ಲಿ ಭಾಗಿ. ಉತ್ತಮರ ಮಾರ್ಗದರ್ಶನದಿಂದ ಪ್ರೇರಣೆ. ಪ್ರಯಾಣದಲ್ಲಿ ತೊಡಕು. ಬಂಧು-ಮಿತ್ರರಿಂದ ತೊಂದರೆ. ವಿಷ್ಣು ಸಹಸ್ರನಾಮ ಪಠಿಸಿ.

ಇದನ್ನೂ ವೀಕ್ಷಿಸಿ: ಇಮ್ಯುನೋ ಥೆರಪಿಯಿಂದ ಕ್ಯಾನ್ಸರ್‌ ವಾಸಿಯಾಗುತ್ತಾ?

Related Video