Today Horoscope: ಈ ರಾಶಿಯವರಿಗೆ ಹಣದ ನಷ್ಟವಾಗಲಿದ್ದು, ವೃತ್ತಿಯಲ್ಲಿ ಅನುಕೂಲವಿದೆ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಶನಿವಾರ, ಪ್ರತಿಪತ್‌ ತಿಥಿ, ಧನಿಷ್ಠ ನಕ್ಷತ್ರ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದಿನಿಂದ ಶಿಶಿರ ಋತು, ಮಾಘ ಮಾಸ ಆರಂಭವಾಗುತ್ತದೆ. ಮಿಥುನ ರಾಶಿಯವರಿಗೆ ಹಣದ ನಷ್ಟವಾಗಲಿದೆ. ತಂದೆ-ಮಕ್ಕಳಲ್ಲಿ ಘರ್ಷಣೆ. ವೃತ್ತಿಯಲ್ಲಿ ಅನುಕೂಲ. ಪ್ರಯಾಣದಲ್ಲಿ ತೊಡಕು. ಸಂಗಾತಿಯ ಸಹಕಾರ. ವಿಷ್ಣು ಸನ್ನಿಧಾನಕ್ಕೆ ನವಧಾನ್ಯ ಸಮರ್ಪಣೆ ಮಾಡಿ. ಕರ್ಕಟಕ ರಾಶಿಯವರಿಗೆ ದಾಂಪತ್ಯದಲ್ಲಿ ಮನಸ್ತಾಪ. ವಸ್ತುನಷ್ಟತೆ. ಬೇಸರದ ದಿನ. ಸೋಲುಂಟಾಗುವ ಸಾಧ್ಯತೆ. ಲಲಿತಾ ಸಹಸ್ರನಾಮ ಪಠಿಸಿ.

ಇದನ್ನೂ ವೀಕ್ಷಿಸಿ: News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

Related Video