ಪಂಚಾಂಗ: ಆದಿತ್ಯ ಹೃದಯ ಪಾರಾಯಣ, ಸೌರ ಸೂಕ್ತ ಪಾರಾಯಣ ಮಾಡುವುದರಿಂದ ಆರೋಗ್ಯ ವೃದ್ಧಿ
. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ತೃತೀಯ ತಿಥಿ, ಪುನರ್ವಸು ನಕ್ಷತ್ರ, ಇಂದು ಭಾನುವಾರ.
ಓದುಗರೆಲ್ಲರಿಗೂ ಶುಭೋದಯ, ಶುಭ ಬೆಳಗು. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ತೃತೀಯ ತಿಥಿ, ಪುನರ್ವಸು ನಕ್ಷತ್ರ, ಇಂದು ಭಾನುವಾರ. ಸೌರ ಸೂಕ್ತ ಪಾರಾಯಣ, ಸೂರ್ಯ ನಮಸ್ಕಾರ, ಆದಿತ್ಯ ಹೃದಯ ಪಾರಾಯಣ ಮಾಡುವುದರಿಂದ ಸೂರ್ಯನ ಅನುಗ್ರಹವಾಗುವುದು. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ.
ದಿನ ಭವಿಷ್ಯ: ಈ ರಾಶಿಯವರ ಉತ್ಸಾಹ ಶಕ್ತಿ ಕುಂದಲಿದೆ, ಇವತ್ತಿನ ಮಟ್ಟಿಗೆ ಎಚ್ಚರಿಕೆ ಬೇಕು!