ನಾಗರ ಪಂಚಮಿ ನಾಡಿಗೆ ದೊಡ್ಡದು... ಆಚರಣೆ, ಹಿನ್ನಲೆ, ಮಹತ್ವ ಹೀಗಿದೆ

 ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಶುಕ್ಲಪಕ್ಷ, ಪಂಚಮಿ ತಿಥಿ, ಹಸ್ತ ನಕ್ಷತ್ರ, ಇಂದು ಶುಕ್ರವಾರ. 

First Published Aug 13, 2021, 8:41 AM IST | Last Updated Aug 13, 2021, 8:45 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಶುಕ್ಲಪಕ್ಷ, ಪಂಚಮಿ ತಿಥಿ, ಹಸ್ತ ನಕ್ಷತ್ರ, ಇಂದು ಶುಕ್ರವಾರ. ಇಂದು ನಾಗರ ಪಂಚಮಿ. ನಾಗರ ಪಂಚಮಿಯನ್ನು ಮನೆಯಲ್ಲಿಯೇ ಆಚರಿಸುವುದಾದರೆ ಹೇಗೆ..? ನಾಗಕಟ್ಟೆಗೆ ಹೋಗಿ ಆಚರಿಸುವುದಾದರೆ ಹೇಗೆ..? ಎಂಬಿತ್ಯಾದಿ ಮಾಹಿತಿಗಳನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿಕೊಟ್ಟಿದ್ದಾರೆ. 

ನಾಗರ ಪಂಚಮಿ ಹೇಗೆ ಶುರು ಆಯ್ತು? ಅರ್ಥಪೂರ್ಣವಾಗಿ ನಾಗದೇವರ ಪೂಜೆ ಹೀಗೆ ಮಾಡಿ