ಪಂಚಾಂಗ : ಲಲಿತಾ ಸಹಸ್ರನಾಮ. ಸೌಂದರ್ಯ ಲಹರಿ ಪಠಣದಿಂದ ಮನಸ್ಸು ಶುದ್ಧಿಯಾಗುವುದು

ಓದುಗರೆಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಪುಷ್ಯ ನಕ್ಷತ್ರ, ಇಂದು ಶುಕ್ರವಾರ. ತಾಯಿ ಜಗನ್ಮಾತೆಗೆ ಪ್ರಿಯವಾದ ದಿನ. 

Share this Video
  • FB
  • Linkdin
  • Whatsapp

ಓದುಗರೆಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಪುಷ್ಯ ನಕ್ಷತ್ರ, ಇಂದು ಶುಕ್ರವಾರ. ತಾಯಿ ಜಗನ್ಮಾತೆಗೆ ಪ್ರಿಯವಾದ ದಿನ. ಇಂದು ಸೌಂದರ್ಯ ಲಹರಿ, ಲಲಿತಾ ಸಹಸ್ರನಾಮ ಪಾರಾಯಣದಿಂದ ಮನಸ್ಸು ತಿಳಿಯಾಗುತ್ತದೆ. ಪಾಪಕರ್ಮಗಳು ನಶಿಸಿ, ಪುಣ್ಯ ಪ್ರಾಪ್ತಿಯಾಗುತ್ತದೆ. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ. 

Related Video