Panchanga: ದ್ವಿತೀಯ ತಿಥಿ, ವಿ‍ಷ್ಣುವಿನ ಆರಾಧನೆಯಿಂದ ಕಷ್ಟಗಳೆಲ್ಲಾ ದೂರವಾಗುವುದು

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ದ್ವಿತೀಯ ತಿಥಿ, ಮೃಗಶಿರ ನಕ್ಷತ್ರ, ಇಂದು ಬುಧವಾರ.

First Published Jun 1, 2022, 8:24 AM IST | Last Updated Jun 1, 2022, 8:39 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ದ್ವಿತೀಯ ತಿಥಿ, ಮೃಗಶಿರ ನಕ್ಷತ್ರ, ಇಂದು ಬುಧವಾರ. ದ್ವಿತೀಯ ತಿಥಿ ಮಂಗಳಕರವಾಗಿದ್ದು, ಈ ದಿನ ವಿಷ್ಣುವಿನ ಆರಾಧನೆ ಮಾಡಬೇಕು. ವಿಷ್ಣು ಅಲಂಕಾರ ಪ್ರಿಯ. ಆತನಿಗೆ ಸುಗಂಧಪುಷ್ಪಗಳನ್ನು ಅರ್ಪಿಸುವುದರಿಂದ ಸಂತುಷ್ಟನಾಗುತ್ತಾನೆ.