ಪಂಚಾಂಗ: ಮನೆಯ ಹೊರಭಾಗದಲ್ಲಿ ದೀಪವನ್ನು ಯಾಕಾಗಿ ಹಚ್ಚಿಡಬೇಕು..?
ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ದ್ವಾದಶಿ ತಿಥಿ, ಉತ್ತರ ನಕ್ಷತ್ರ, ಇಂದು ಮಂಗಳವಾರ.
ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ದ್ವಾದಶಿ ತಿಥಿ, ಉತ್ತರ ನಕ್ಷತ್ರ, ಇಂದು ಮಂಗಳವಾರ. ದೀಪಾವಳಿ ಹಬ್ಬಕ್ಕೆ ಇಂದಿನಿಂದಲೇ ಸಿದ್ಧತೆ ಶುರುವಾಗಿದೆ. ಸಾಕಷ್ಟು ತಯಾರಿ ಮಾಡಿಕೊಳ್ಳಬೇಕು.
Daily Horoscope | ದಿನಭವಿಷ್ಯ: ಕನ್ಯಾ ರಾಶಿಯವರ ದಾಂಪತ್ಯದಲ್ಲಿ ಅನ್ಯೋನ್ಯತೆ ಬೇಕು