Asianet Suvarna News Asianet Suvarna News

ಮಹಾಲಕ್ಷ್ಮಿಯನ್ನು ಮನೆಗೆ ಒಲಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸರಳ ಸ್ತೋತ್ರ

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ತ್ರಯೋದಶಿ ತಿಥಿ, ಜ್ಯೇಷ್ಠ ನಕ್ಷತ್ರ. ಇಂದು ಅಮ್ಮನವರ ಆರಾಧನೆಗೆ ಪ್ರಶಸ್ತವಾದ ದಿನ. ಮಹಾಲಕ್ಷ್ಮೀ ಅಷ್ಟೋತ್ತರ ಮಂತ್ರಗಳನ್ನು, ಸ್ತ್ರೋತ್ರಗಳನ್ನು ಓದಿದರೆ ಶುಭಫಲ ನಿಮ್ಮದಾಗುತ್ತದೆ. ಇಂದಿನ ಪಂಚಾಂಗ ಫಲಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ತ್ರಯೋದಶಿ ತಿಥಿ, ಜ್ಯೇಷ್ಠ ನಕ್ಷತ್ರ. ಇಂದು ಅಮ್ಮನವರ ಆರಾಧನೆಗೆ ಪ್ರಶಸ್ತವಾದ ದಿನ. ಮಹಾಲಕ್ಷ್ಮೀ ಅಷ್ಟೋತ್ತರ ಮಂತ್ರಗಳನ್ನು, ಸ್ತ್ರೋತ್ರಗಳನ್ನು ಓದಿದರೆ ಶುಭಫಲ ನಿಮ್ಮದಾಗುತ್ತದೆ. ಇಂದಿನ ಪಂಚಾಂಗ ಫಲಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

Video Top Stories