ಪಂಚಾಂಗ: ಆರೋಗ್ಯ ವೃದ್ಧಿಗಾಗಿ ಸೂರ್ಯೋಪಾಸನೆ ಮಾಡಿದರೆ, ಅನುಕೂಲವಾಗುವುದು

 ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಅಶ್ವಿನಿ ನಕ್ಷತ್ರ, ಇಂದು ಭಾನುವಾರ.

First Published Jul 4, 2021, 8:24 AM IST | Last Updated Jul 4, 2021, 8:30 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಅಶ್ವಿನಿ ನಕ್ಷತ್ರ, ಇಂದು ಭಾನುವಾರ. ನಮ್ಮ ಹುಂಬತನವನ್ನು ಬದಿಗಿಟ್ಟು ಭಗವಂತನ ಆರಾಧನೆ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. 

ದಿನ ಭವಿಷ್ಯ: ಈ ರಾಶಿಯವರಿಗೆ ವ್ಯಾಪಾರದಲ್ಲಿ ನಷ್ಟ, ಅಸಮಾಧಾನದ ದಿನ!