Asianet Suvarna News Asianet Suvarna News

ಪಂಚಾಂಗ: ಇಂದು ಷಷ್ಠಿ ತಿಥಿಯಿದ್ದು, ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆಯಿಂದ ಅನುಕೂಲ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ವಿಶಾಖ ನಕ್ಷತ್ರ, ಗುರುವಾರವಾಗಿದೆ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ವಿಶಾಖ ನಕ್ಷತ್ರ, ಗುರುವಾರವಾಗಿದೆ. ಷಷ್ಠಿ ತಿಥಿ ಇರುವುದರರಿಂದ ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡುವುದರಿಂದ ಅನುಕೂಲವಾಗುವುದು. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ. 

ದಿನ ಭವಿಷ್ಯ: ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಎಚ್ಚರದಿಂದಿರಿ!