ಪಂಚಾಂಗ: ಸೂರ್ಯೋಪಾಸನೆಯಿಂದ ಆರೋಗ್ಯ ವೃದ್ಧಿ, ವಿವೇಕ ಜಾಗೃತವಾಗುವುದು

 ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಏಕಾದಶಿ ತಿಥಿ, ಅಶ್ವಿನಿ ನಕ್ಷತ್ರ, ಇಂದು ಭಾನುವಾರ. 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಏಕಾದಶಿ ತಿಥಿ, ಅಶ್ವಿನಿ ನಕ್ಷತ್ರ, ಇಂದು ಭಾನುವಾರ. ಸೂರ್ಯೋಪಾಸನೆ ಮಾಡುವುದರಿಂದ ಆರೋಗ್ಯ ವೃದ್ಧಿ, ಸದೃಢತೆ, ವಿವೇಕ ಎಲ್ಲವನ್ನೂ ಕರುಣಿಸುತ್ತಾನೆ. 

ದಿನ ಭವಿಷ್ಯ : ಈ ರಾಶಿಯವರಿಗೆ ಸಾಲ ಬಾಧೆ ಕಾಡಲಿದೆ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ!

Related Video