ಪಂಚಾಂಗ: ಆರ್ಥಿಕ ಸದೃಢತೆಗಾಗಿ ಮಹಾಲಕ್ಷ್ಮಿಯ ಈ ಮಂತ್ರವನ್ನು 16 ಬಾರಿ ಜಪಿಸಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕೃಷ್ಣಪಕ್ಷ, ಆಶ್ವೀಜ ಮಾಸ, ಷಷ್ಠಿ ತಿಥಿ, ಪುನರ್ವಸು ನಕ್ಷತ್ರ. 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕೃಷ್ಣಪಕ್ಷ, ಆಶ್ವೀಜ ಮಾಸ, ಷಷ್ಠಿ ತಿಥಿ, ಪುನರ್ವಸು ನಕ್ಷತ್ರ. ಇಂದು ಶುಕ್ರವಾರವಾಗಿದ್ದು ಮಹಾಲಕ್ಷ್ಮಿಯನ್ನು ಪ್ರಾರ್ಥನೆ ಮಾಡಬೇಕು. ಸ್ತ್ರೀ ಸೂಕ್ತವನ್ನು ಪಠಿಸಿದರೆ ಆಕೆ ಸಂಪ್ರೀತಳಾಗುತ್ತಾಳೆ. 

ದಿನ ಭವಿಷ್ಯ : ಈ ರಾಶಿಯವರು ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

Related Video