ಪಂಚಾಂಗ: ಇಂದು ಮಹಾಲಯ ಅಮಾವಾಸ್ಯೆ, ಪಿತೃಕಾರ್ಯಗಳನ್ನು ತಪ್ಪದೇ ಯಾಕೆ ಮಾಡಬೇಕು.?

ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಹಸ್ತ ನಕ್ಷತ್ರ, ಇಂದು ಬುಧವಾರ. 

First Published Oct 6, 2021, 8:29 AM IST | Last Updated Oct 6, 2021, 8:31 AM IST

ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಹಸ್ತ ನಕ್ಷತ್ರ, ಇಂದು ಬುಧವಾರ.

ಇಂದಿನ ಅಮಾವಾಸ್ಯೆಯನ್ನು ಮಹಾಲಯ ಅಮಾವಾಸ್ಯೆ ಎನ್ನುತ್ತಾರೆ. ಇಂದು ಪಿತೃಕಾರ್ಯಗಳನ್ನು ತಪ್ಪದೇ ಮಾಡಬೇಕು. ಈ ಅಮಾವಾಸ್ಯೆಗೆ ವಿಶೇಷತೆಯಿದೆ. ಏನದು..? ತಿಳಿಸಿಕೊಡುತ್ತಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು.

ದಿನ ಭವಿಷ್ಯ: ಮಿಥುನ ರಾಶಿಯವರಿಗೆ ಹಣನಷ್ಟ ಸಾಧ್ಯತೆ, ಸಾಲ ಮಾಡಬೇಡಿ!