Asianet Suvarna News Asianet Suvarna News

Panchanga: ಇಂದು ಬುಧವಾರ, ವಿಷ್ಣು ಸಹಸ್ರನಾಮ ಪಠಣದಿಂದ ವಿಶೇಷ ಫಲ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ನವಮಿ ತಿಥಿ, ಉತ್ತರ ನಕ್ಷತ್ರ, ಇಂದು ಬುಧವಾರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ನವಮಿ ತಿಥಿ, ಉತ್ತರ ನಕ್ಷತ್ರ, ಇಂದು ಬುಧವಾರ. ಬುಧವಾರ ನಾರಾಯಣ ಸ್ಮರಣೆ, ವಿಷ್ಣು ಸಹಸ್ರನಾಮ ಪಠಣ, ದುರ್ಗಾ ಸಪ್ತಶತಿ ಪಾರಾಯಣದಿಂದ ವಿಶೇಷ ಅನುಕೂಲವಾಗುವುದು. 

Video Top Stories