ಇಂದು ಸುಬ್ರಹ್ಮಣ್ಯ ಸ್ವಾಮಿಯನ್ನು ಪ್ರಾರ್ಥಿಸುವುದರಿಂದ ಶುಭಫಲ
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಮಾಸ, ಷಷ್ಠಿ ತಿಥಿ, ರೇವತಿ ನಕ್ಷತ್ರ. ಷಷ್ಠಿ ತಿಥಿ ಅಂದ್ರೆ ಸುಬ್ರಹ್ಮಣ್ಯ ಸ್ವಾಮಿಗೆ ಅತ್ಯಂತ ಪ್ರಿಯವಾದ ದಿನ. ಸುಬ್ರಹ್ಮಣ್ಯ ಸ್ವಾಮಿಯನ್ನು ಪೂಜಿಸುವುದರಿಂದ, ಪ್ರಾರ್ಥಿಸುವುದರಿಂದ ನಮ್ಮೊಳಗಿನ ಬುದ್ದಿ ಶಕ್ತಿ ಚುರುಕಾಗುತ್ತದೆ. ಮತ್ತೊಂದು ಕಡೆ ಅದಿತ್ಯವಾರವಾಗಿದ್ದರಿಂದ ಸೂರ್ಯನ ಆರಾಧನೆ ಮಾಡುವುದರಿಂದ ಶುಭಫಲಗಳಿವೆ. ಇಂದಿನ ಪಂಚಾಂಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ದಿನ ಭವಿಷ್ಯ: ಈ ರಾಶಿಯವರು ನಿಮ್ಮ ಮಾತುಗಳನ್ನು ಹಿಡಿತದಲ್ಲಿಟ್ಟುಕೊಳ್ಳಿ!