ಪಂಚಾಂಗ: ಇಂದಿನಿಂದ ಆಷಾಢಮಾಸ ಶುರು, ವಿಷ್ಣು ಸಹಸ್ರನಾಮ ಪಠಿಸಿದರೆ ಅನುಕೂಲವಾಗುವುದು

 ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಪ್ರತಿಪಥ್ ತಿಥಿ, ಪುನರ್ವಸು ನಕ್ಷತ್ರ, ಇಂದು ಶನಿವಾರ. 

First Published Jul 10, 2021, 9:18 AM IST | Last Updated Jul 10, 2021, 9:28 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಪ್ರತಿಪಥ್ ತಿಥಿ, ಪುನರ್ವಸು ನಕ್ಷತ್ರ, ಇಂದು ಶನಿವಾರ. ಆಷಾಢಮಾಸದಲ್ಲಿ ವಿಷ್ಣುವಿನ ಆರಾಧನೆ, ಪ್ರಾರ್ಥನೆ ಮಾಡಿದರೆ ಒಳ್ಳೆಯದು. ವಿಷ್ಣು ಸಹಸ್ರನಾಮ ಪಾರಾಯಣ, ಪಠಣ, ಶ್ರವಣದಿಂದ ಅನುಕೂಲವಾಗುವುದು. 

ದಿನ ಭವಿಷ್ಯ: ಈ ರಾಶಿಯವರಿಗೆ ಸಮಾಧಾನದ ದಿನ, ಸ್ತ್ರೀಯರಿಗೆ ನೆಮ್ಮದಿಯ ದಿನ!