ಪಂಚಾಂಗ : ವಿಷ್ಣು ಸಹಸ್ರನಾಮ ಪಠಣದಿಂದ ಅನುಕೂಲವಾಗುವುದು

 ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಚತುರ್ದಶಿ ತಿಥಿ, ಕೃತ್ತಿಕಾ ನಕ್ಷತ್ರ, ಇಂದು ಬುಧವಾರ. 

Share this Video
  • FB
  • Linkdin
  • Whatsapp

ಓದುಗರಿಗೆ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಚತುರ್ದಶಿ ತಿಥಿ, ಕೃತ್ತಿಕಾ ನಕ್ಷತ್ರ, ಇಂದು ಬುಧವಾರ. ಇಂದು ವಿಷ್ಣುವಿನ ಆರಾಧನೆಗೆ ಪ್ರಶಸ್ತವಾದ ವಾರ ಎಂದು ಪರಿಗಣಿಸಲ್ಪಟ್ಟಿದೆ. ಇಂದು ವಿಷ್ಣು ಸಹಸ್ರನಾಮ ಪಠಣದಿಂದ ಅನುಕೂಲವಾಗುವುದು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಿನ ಭವಿಷ್ಯ : ಈ ರಾಶಿಯವರಿಗೆ ಅಂಜಿಕೆಯ ದಿನ, ಸಂಗಾತಿಯಿಂದ ಸಹಕಾರ!

Related Video