Asianet Suvarna News Asianet Suvarna News

ಪಂಚಾಂಗ: ಇಂದು ಆದಿತ್ಯ ಹೃದಯ ಪಾರಾಯಣ ಮಾಡುವುದರಿಂದ ಆರೋಗ್ಯ ವೃದ್ಧಿ, ಮನಸ್ಸಿಗೆ ನೆಮ್ಮದಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿ, ರೇವತಿ ನಕ್ಷತ್ರ, ಇಂದು ಭಾನುವಾರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿ, ರೇವತಿ ನಕ್ಷತ್ರ, ಇಂದು ಭಾನುವಾರ. ಆರೋಗ್ಯ ವರ್ಧನೆಗಾಗಿ ಆದಿತ್ಯ ಹೃದಯ ಪಾರಾಯಣ ಮಾಡಿದರೆ, ಸೂರ್ಯ ಕವಚ ಸ್ತುತಿಯಿಂದ ಆರೋಗ್ಯ ವೃದ್ಧಿಯಾಗುತ್ತದೆ. 

ದಿನ ಭವಿಷ್ಯ: ಈ ರಾಶಿಯವರಿಗೆ ಕೊಂಚ ಮಾನಸಿಕ ಅಸಮಾಧಾನ ಇರಲಿದೆ!