Asianet Suvarna News Asianet Suvarna News

Panchanga: ಇಂದು ನಿರ್ಜಲ ಏಕಾದಶಿ, ಲಕ್ಷ್ಮೀ ನಾರಾಯಣರ ಆರಾಧನೆಯಿಂದ ಮೋಕ್ಷ ಪ್ರಾಪ್ತಿ!

ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಚಿತ್ರಾ ನಕ್ಷತ್ರ, ಇಂದು ಶುಕ್ರವಾರ. ಈ ಏಕಾದಶಿಯನ್ನು ನಿರ್ಜಲ ಏಕಾದಶಿ ಎಂದು ಆಚರಿಸಲಾಗುತ್ತದೆ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಚಿತ್ರಾ ನಕ್ಷತ್ರ, ಇಂದು ಶುಕ್ರವಾರ. ಈ ಏಕಾದಶಿಯನ್ನು ನಿರ್ಜಲ ಏಕಾದಶಿ ಎಂದು ಆಚರಿಸಲಾಗುತ್ತದೆ. ಏಕಾದಶಿ ಶುಕ್ರವಾರ ಬಂದಿರುವುದರಿಂದ ಲಕ್ಷ್ಮೀ ಸಹಿತನಾದ ವಿಷ್ಣು ಅಂದ್ರೆ ಲಕ್ಷ್ಮೀನಾರಾಯಣರ ಪ್ರಾರ್ಥನೆ, ಪೂಜೆ, ಆರಾಧನೆಯಿಂದ ವಿಶೇಷವಾದ ಅನುಕೂಲವಾಗುವುದು. ಬ್ರಹ್ಮಾನಂದ ಸುಲಭವಾಗಿ ಪ್ರಾಪ್ತಿಯಾಗುತ್ತದೆ. 

Video Top Stories