Panchanga: ಇಂದು ದುರ್ಗಾ ಪ್ರಾರ್ಥನೆಯಿಂದ ಶುಭ ಫಲ

ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತು ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ನವಮಿ ತಿಥಿ, ಮಖಾ ನಕ್ಷತ್ರವಾಗಿದೆ. 

First Published May 10, 2022, 8:56 AM IST | Last Updated May 10, 2022, 9:03 AM IST

ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತು ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ನವಮಿ ತಿಥಿ, ಮಖಾ ನಕ್ಷತ್ರವಾಗಿದೆ. ಇಂದು ಮಂಗಳವಾರವೂ ಹೌದು ನವಮಿ ತಿಥಿಯೂ ಹೌದು. ಹೀಗಾಗಿ ದುರ್ಗಾ ಆರಾಧನೆ ಮಾಡುವುದರಿಂದ ಒಳಿತಾಗಲಿದೆ ಅಂತ ಕಾಲ ಸೂಚಿಸುತ್ತಿದೆ. ಇಂದು ದುರ್ಗಾ ಸನ್ನಿಧಾನದಲ್ಲಿ ತುಪ್ಪದ ದೀಪ ಹಚ್ಚುವುದರಿಂದ ಶುಭ ಫಲ ಪ್ರಾಪ್ತಿಯಾಗುತ್ತದೆ.

ದಿನ ಭವಿಷ್ಯ: ಬುಧ ವಕ್ರಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯವೇನಿದೆ?